ಬಜಪೆ: ಎಡಪದವು ಗ್ರಾಮ ಪಂಚಾಯತ್ ನಲ್ಲಿ 75 ನೇ ವರ್ಷದ ಸ್ವಾತಂತ್ರ್ಯಾ ಅಮೃತ ಮಹೋತ್ಸವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ ಅವರು ದ್ವಜಾರೋಹಣ ಮಾಡಿದರು. ಈ ಸಂದರ್ಭ ಪಂಚಾಯತ್ ನ ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರು,ಆಶಾ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಶಾಲಾ ಮಕ್ಕಳು ಶಿಕ್ಷಕರು ಹಾಜರಿದ್ದರು.
Kshetra Samachara
15/08/2022 04:35 pm