ಮಂಗಳೂರು: ನಗರ ಉತ್ತರ ಕ್ಷೇತ್ರದ ಕೊಟ್ಟಾರ ಚೌಕಿ, ಸುರತ್ಕಲ್, ಮೇರಿಹಿಲ್ ಜಂಕ್ಷನ್, ಕುಳಾಯಿ, ಹೊನ್ನಕಟ್ಟೆ ಜಂಕ್ಷನ್ ಅಭಿವೃದ್ದಿ ಯೋಜನೆಗಳು ನಡೆಯಲಿದ್ದು, ಈ ಕುರಿತು ಮಂಗಳೂರುಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಪಾಲಿಕೆ ಸದಸ್ಯರ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ವರುಣ್ ಚೌಟ, ಸಂಚಾರಿ ಪೊಲೀಸ್ ವಿಭಾಗದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
25/08/2022 12:18 pm