ಮೂಡುಬಿದಿರೆ: ಮೂಡುಬಿದಿರೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಆಳ್ವಾಸ್ ನುಡಿಸಿರಿಯನ್ನು ಮತ್ತೆ ಮುಂದೂಡಲಾಗಿದೆ. ಡಿಸೆಂಬರ್ ತಿಂಗಳಲ್ಲಿ ವಿಶ್ವ ಸ್ಕೌಟ್ಸ್ ಗೈಡ್ಸ್ ಜಂಬೂರಿ ನಡೆಯಲಿದ್ದು ಸುಮಾರು 60 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನುಡಿಸಿರಿಯನ್ನು 2023 ನೇ ಇಸವಿಗೆ ಮುಂದೂಡಲಾಗಿದೆ.
Kshetra Samachara
03/10/2022 07:55 pm