ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ:ಸಾರ್ವಜನಿಕ ಗ್ರಂಥಾಲಯದಲ್ಲಿ ಶಾರದಾ ಪೂಜಾ ಸಂಭ್ರಮ

ಬಜಪೆ: ಬಜಪೆಯ ಸಾರ್ವಜನಿಕ ಗ್ರಂಥಾಲಯದಲ್ಲಿ ಇಂದು ಸಂಜೆ ಶಾರದಾ ಪೂಜೆಯು ನಡೆಯಿತು. ಪೂಜೆಯ ಸಂದರ್ಭ ಬಜಪೆ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಪೂರ್ಣಕಲಾ ವೈ.ಕೆ, ಗ್ರಂಥಾಲಯ ಮೇಲ್ವಿಚಾರಕಿ ಹೇಮಲತಾ, ಪಂಚಾಯತ್ ನ ಮಾಜಿ ಅಧ್ಯಕ್ಷೆ ರೋಜಿ ಮಥಾಯಸ್, ಕಂದಾವರ ಪಂಚಾಯತ್ ನ ಸದಸ್ಯೆ ವಿಜಯ ಸುವರ್ಣ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

Edited By : PublicNext Desk
Kshetra Samachara

Kshetra Samachara

03/10/2022 08:49 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ