ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾರದೋತ್ಸವ ವಿಶ್ವವ್ಯಾಪಿ ಹಿಂದೂಗಳ ಜನಾಕರ್ಷಣೆಯ ಉತ್ಸವ: ಶಾಸಕ ಉಮಾನಾಥ ಕೋಟ್ಯಾನ್

ಬಜಪೆ : ಶಾರದಾ ಮಾತೆಯ ಭಕ್ತರ ಸಮಿತಿಯವರು ಮತ್ತು ಸ್ಥಳಿಯರು ಕಾರು ಚಾಲಕರ ಬಹುದಿನಗಳ ಬೇಡಿಕೆಯಂತೆ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ 7 ಲಕ್ಷ ರೂ ಅನುದಾನ ದಲ್ಲಿ ಬಜಪೆ ಕೇಂದ್ರ ಮೈದಾನದ ಶ್ರೀ ಶಕ್ತಿ ಮಂಟಪಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಫಾವಣಿಯನ್ನು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ಶಾರದೋತ್ಸವ ಸಮಿತಿಯ ಅಧ್ಯಕ್ಷ ಭುಜಂಗ ಕುಲಾಲ್ ಹಾಗೂ ಪದಾಧಿಕಾರಿಗಳು ಕಾರು ಚಾಲಕ - ಮಾಲಕರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು , ಮಾಜಿ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/10/2022 09:10 pm

Cinque Terre

2.16 K

Cinque Terre

0

ಸಂಬಂಧಿತ ಸುದ್ದಿ