ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಹಿರಿಯ ಪತ್ರಕರ್ತ ಅಬ್ದುಲ್ ಖಾದರ್ ನಿಧನ

ಕಡಬ: ಕಡಬದ ಹಿರಿಯ ಪತ್ರಕರ್ತರಾದ ಅಬ್ದುಲ್ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಸೋಮವಾರ ರಾತ್ರಿ ನಿಧನರಾದರು.

ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಹೃದಯ ಸಂಬಂಧಿ ಕಾಯಿಲೆಯಿಂದ ಅನಾರೋಗ್ಯಕ್ಕೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Edited By : Nagaraj Tulugeri
Kshetra Samachara

Kshetra Samachara

15/12/2020 08:25 am

Cinque Terre

16.26 K

Cinque Terre

1