ಉಡುಪಿ: ಉಡುಪಿಯ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಡೆಯಿತು. ವಾರ್ತಾಧಿಕಾರಿ ಮಂಜುನಾಥ್ ಬಿ. 75ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಡೆಸಿದರು. ಸಹಾಯಕ ಅಧಿಕಾರಿ ಶಿವಕುಮಾರ್ ಮತ್ತು ಸಿಬ್ಬಂದಿ ವರ್ಗ ಈ ಸಂದರ್ಭ ಉಪಸ್ಥಿತರಿದ್ದರು.
Kshetra Samachara
15/08/2021 11:52 am