ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು:ನ.15 ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀ ಪಾದಂಗಳವರಿಂದ ತಪ್ತಮುದ್ರಾಧಾರಣೆ

ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನ.15ರ ಪ್ರಬೋಧಿನೀ ಏಕಾದಶಿಯಂದು ಬೆಳಿಗ್ಗೆ 11ರಿಂದ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀ ಪಾದಂಗಳವರಿಂದ ತಪ್ತ ಮುದ್ರಾಧಾರಣೆಯು ನಡೆಯಲಿದೆ. ಎಲ್ಲ ಭಕ್ತರಿಗೆ ಅವಕಾಶವಿದೆ ಎಂದು ದೇವಳದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

14/11/2021 09:39 pm

Cinque Terre

3.17 K

Cinque Terre

0