ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲ್ಲೂರು: ಸ್ವಯಂ ಸೇವಕರಿಂದ ದೇವಸ್ಥಾನ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

ಕೊಲ್ಲೂರು: ಕೊಲ್ಲೂರಿನಲ್ಲಿ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಶ್ರೀ ಮೂಕಾಂಬಿಕಾ ದೇವಸ್ಥಾನದ ಪರಿಸರದ ಬಸ್ ನಿಲ್ದಾಣದಿಂದ ಕೊಲ್ಲೂರು ದೇವಸ್ಥಾನದವರೆಗೆ ಸ್ವಚ್ಛತೆ ಮಾಡಲಾಯಿತು. ಇದೇ ಸಂದರ್ಭ ಪರಿಸರವನ್ನು ಯಾವ ರೀತಿ ಸ್ವಚ್ಛವಾಗಿಡಬೇಕು ಎಂಬ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.ಸ್ವಚ್ಛತೆಯಲ್ಲಿ ಪಾಲ್ಗೊಂಡ ಸ್ವಯಂ ಸೇವಕರು ಆಪದ ಮಿತ್ರ ತರಬೇತಿ ಪಡೆದುಕೊಂಡವರಾಗಿದ್ದಾರೆ. ಸ್ಥಳೀಯರಾದ ಅಶೋಕ್ ಶೆಟ್ಟಿ ಕೊಲ್ಲೂರು, ಸಂತೋಷ SNDP, ಮತ್ತು ದೇವಸ್ಥಾನ ಮಂಡಳಿ ಸ್ವಯಂ ಸೇವಕರಿಗೆ ಅಭಿನಂದನೆ ಸಲ್ಲಿಸಿದೆ.

Edited By : PublicNext Desk
Kshetra Samachara

Kshetra Samachara

19/08/2022 09:01 pm

Cinque Terre

2.67 K

Cinque Terre

0