ಮಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ "ಕರಾವಳಿಯಿಂದ ಮಾರ್ವಾಡಿಗಳನ್ನು ಓಡಿಸಿ" ಎಂಬ ಪೋಸ್ಟ್ ಗಳು ಹರಿದಾಡುತ್ತಿದೆ.
ಇಂತಹ ಪೋಸ್ಟ್ ಗಳನ್ನು ಹರಿಯಬಿಡುತ್ತಿರುವವರ ಕುಕೃತ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿಂದೂ ಮಹಾಸಭಾ ಖಂಡಿಸಿದೆ. ಈ ಬಗ್ಗೆ ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ ಶ್ರೀ ನಿರ್ಮಲನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಮಾರ್ವಾಡಿ ಸಮಾಜವನ್ನು ಬೆಂಬಲಿಸಿ ಎಂದು ಮನವಿ ಸಲ್ಲಿಸಿತು.
Kshetra Samachara
27/10/2020 06:46 pm