ಕಡಬ- ದ.ಕ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿ ಕೃಷ್ಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಹಾಗೂ ಜಿ.ಪಂ ಸದಸ್ಯರಾಗಿ ಹಲವು ಕ್ಷೇತ್ರಗಳಲ್ಲಿ ಇವರು ಕೆಲಸ ಮಾಡಿದ್ದಾರೆ.
Kshetra Samachara
28/10/2020 03:59 pm