ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯೋಗಿ ಆದಿತ್ಯನಾಥರನ್ನು ಭೇಟಿಯಾದ ಪೇಜಾವರ ಶ್ರೀ

ಉಡುಪಿ- ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ಭೇಟಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಶ್ಲಾಘಿಸಿದ ಪೇಜಾವರ ಶ್ರೀಗಳು ಅದಕ್ಕೆ ಸಹಕರಿಸಿದ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದ ತಿಳಿಸಿದರು‌.

ಆದಿತ್ಯನಾಥ್ ಅವರನ್ನು ಭೇಟಿಯಾದ ಪೇಜಾವರ ಶ್ರೀಗಳು ‍‍ಲಖನೌದಿಂದ ನೈಮಿಶಾರಣ್ಯ, ಹರಿದ್ವಾರ, ಬದರಿ ಮಾರ್ಗದಲ್ಲಿ ಪ್ರಯಾಣ ಬೆಳೆಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

03/11/2020 03:31 pm

Cinque Terre

7.56 K

Cinque Terre

0

ಸಂಬಂಧಿತ ಸುದ್ದಿ