ಮಂಗಳೂರು:ಸಿಎಂ ಯಡಿಯೂರಪ್ಪ ಬದಲಾವಣೆ ಕುರಿತು ಸಿದ್ದು ಹೇಳಿಕೆ ವಿಚಾರ ಮಂಗಳೂರಿನಲ್ಲಿ ಸಿದ್ದರಾಮಯ್ಯಗೆ ಕುಟುಕಿದ ಸಿಎಂ ಯಡಿಯೂರಪ್ಪ ಸಿದ್ದರಾಮಯ್ಯನವರ ಹೇಳಿಕೆಗೆ ನಾನು ರಿಯಾಕ್ಷನ್ ನೀಡುತ್ತಿರಲಿಲ್ಲ ಮಾಧ್ಯಮದವರು ಪ್ರಶ್ನಿಸಿದ್ದಕ್ಕಾಗಿ ಪ್ರತಿಕ್ರಿಯಿಸುತ್ತಿದ್ದೇನೆ.
ದಿಲ್ಲಿಯಿಂದ ನನಗೆ ಸುದ್ದಿ ಬಂದಿದೆ ಎನ್ನುತ್ತಿದ್ದಾರೆ ನಾನು ಇದೇ ರೀತಿ ಹೇಳಿಕೆ ನೀಡಲೇ? ನಮಗೂ ದೆಹಲಿಯಿಂದ ಮಾಹಿತಿ ಬಂದಿದೆ.
ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗುತ್ತೆ ಅಂತ ಈ ರೀತಿಯ ಹಗುರವಾದ ಹೇಳಿಕೆಯನ್ನ ಇಷ್ಟಪಡಲ್ಲ
ಜವಾಬ್ದಾರಿಯುತವಾಗಿ ಮಾತಾಡುವಂತೆ ವಿನಂತಿ ಮಾತಾಡುತ್ತೇನೆ. ಶಿರಾ, RR ನಗರ ಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸಿದೆ.
ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತಾರೆ ಬೈ ಎಲೆಕ್ಷನ್, ಪದವೀಧರ ಚುನಾವಣೆಯಲ್ಲಿ ಸೋಲನುಭವಿಸುತ್ತಾರೆ
ಬಿಜೆಪಿ ಗೆದ್ಮೇಲೆ ಯಾರು ರಾಜೀನಾಮೆ ಕೊಡ್ಬೇಕಾಗುತ್ತೆ? ಆವಾಗ ಕ್ರಮ ಸಿದ್ದರಾಮಯ್ಯ ಮೇಲೋ ಅಥವಾ ಯಾರ ಮೇಲೆ?
ಮಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಪ್ರಶ್ನೆ
Kshetra Samachara
04/11/2020 08:35 pm