ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ರಾಮನಗರದ ಶಕ್ತಿ ಕನಕಪುರದ ಬಂಡೆ ನಮಗೆ ತಡೆಯಾಗಿಲ್ಲ: ಸಚಿವ ಕೋಟ

ಉಡುಪಿ: ರಾಮನಗರದ ಶಕ್ತಿ ಕನಕಪುರದ ಬಂಡೆ ನಮಗೆ ತಡೆಯಾಗಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ಬಿಜೆಪಿಯ ಗೆಲುವಿನ ಓಟಕ್ಕೆ ಯಾವುದೇ ಅಡ್ಡಿಯಾಗಿಲ್ಲ.

ಈ ಫಲಿತಾಂಶ ಬಿಜೆಪಿಗೆ ಜನರ ಆಶೀರ್ವಾದವನ್ನು ಗಟ್ಟಿಗೊಳಿಸಿದೆ.

ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಅವರ ವಿಶ್ವಾಸಕ್ಕೆ ಬಲ ಬಂದಿದೆ.ಬಿಜೆಪಿ,ಯಡಿಯೂರಪ್ಪ, ಮೋದಿಯವರ ಕೆಲಸಕ್ಕೆ ಜನತೆ ಬೆಂಬಲವನ್ನು ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಶಕ್ತಿಯುತವಾಗಿ ಕೆಲಸ ಮಾಡುತ್ತೆ.ಆಡಳಿತದಲ್ಲಿ ಬಡವರ ಪರ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಲು ಈ ಫಲಿತಾಂಶ ಸಹಕಾರಿಯಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

10/11/2020 02:43 pm

Cinque Terre

17.61 K

Cinque Terre

4

ಸಂಬಂಧಿತ ಸುದ್ದಿ