ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಾಸಕ ರಘುಪತಿ ಭಟ್ ರಿಂದ ಸರಳಬೆಟ್ಟು ವಸತಿ ಸಮುಚ್ಚಯ ಕಾಮಗಾರಿ ಪರಿಶೀಲನೆ

ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಶಾಸಕ ಕೆ. ರಘುಪತಿ ಭಟ್ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಣಮಟ್ಟ ಕಾಯ್ದುಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಈ ಸಂದರ್ಭ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭೆ ಸದಸ್ಯರಾದ ವಿಜಯಲಕ್ಷ್ಮಿ, ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

20/11/2020 05:44 pm

Cinque Terre

31.3 K

Cinque Terre

0

ಸಂಬಂಧಿತ ಸುದ್ದಿ