ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ, ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಉಪಾಧ್ಶಕ್ಷ ಕಟೀಲ್, ಮಂಡಲದ ಪ್ರಧಾನ ಕಾರ್ಯದರ್ಶಿ ಕೇಶವ್ ಕರ್ಕೇರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇವಂತಿ ಶ್ರೀಯಾನ್, ಉಪಾಧ್ಯಕ್ಷರಾದ ರೂಪಶ್ರೀ ಮತ್ತು ಆಶಾ ಡಿಸಿಲ್ವ, ಕಾರ್ಯದರ್ಶಿ ಮಂದಾರತಿ ಶೆಟ್ಟಿ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ವೇತಾ ಜೈನ್, ಲತಾ ಹೆಗ್ಡೆ, ಸದಸ್ಯರು, ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

21/11/2020 06:10 pm

Cinque Terre

8.26 K

Cinque Terre

0

ಸಂಬಂಧಿತ ಸುದ್ದಿ