ಬಂಟ್ವಾಳ: ಗ್ರಾಪಂ ಮಾಜಿ ಸದಸ್ಯ ಎಲಿಯಾಸ್ ಡಿಸೋಜ ಸೇರಿದಂತೆ ಹಲವರು ಇಂದು ಗೋಳ್ತಮಜಲಿನಲ್ಲಿ ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಉಪಸ್ಥಿತರಿದ್ದು, ನೂತನ ಸದಸ್ಯರನ್ನು ಬರಮಾಡಿಕೊಂಡರು.
Kshetra Samachara
22/11/2020 10:08 pm