ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡಿಲ್ಲ : ನಳಿನ್ ಕುಮಾರ್ ಕಟೀಲ್

ಉಡುಪಿ: ಡಿಕೆಶಿ ಸಿಬಿಐ ತನಿಖೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ,

ಡಿಕೆಶಿಯನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ.ಇದು ತಪ್ಪು.ಸಿಬಿಐ ಎಲ್ಲರ ಜೊತೆಗೂ ಸಮಾನವಾಗಿ ಕೆಲಸ ಮಾಡುತ್ತಿದೆ.

ಕಾಂಗ್ರೆಸ್ ಸರಕಾರ ಕೂಡಾ ಹಲವಾರು ಜನರ ತನಿಖೆ ಮಾಡಿದೆ.ಹಾಗಾದರೆ ಕಾಂಗ್ರೆಸ್ ಪಕ್ಷ ಸಿಬಿಐಯನ್ನು ದುರುಪಯೋಗಪಡಿಸಿತ್ತಾ ಎಂದು ಕೇಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಸ್ಥಳೀಯ ಮೇರು ವ್ಯಕ್ತಿಗಳ ನಾಮಕರಣ ಮಾಡುವ ಕುರಿತು ಮಾತನಾಡಿದ ಅವರು,

ಹೆಸರಿಡಲು ಹಲವು ನಿಯಮಗಳು ಇವೆ.ಎಲ್ಲರ ಅಭಿಪ್ರಾಯ ತೆಗೆದುಕೊಂಡು ಸರಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

27/11/2020 01:38 pm

Cinque Terre

8.79 K

Cinque Terre

2

ಸಂಬಂಧಿತ ಸುದ್ದಿ