ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉಗ್ರ ಸಂಘಟನೆ ಪರ ಗೋಡೆ ಬರಹ; ಬಿಜೆಪಿ ರಾಜ್ಯಾಧ್ಯಕ್ಷರಿಂದ ಕಠಿಣ ಕ್ರಮದ ಎಚ್ಚರಿಕೆ

ಮಂಗಳೂರು: ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.‌ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,‌ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದು,‌ ದೇಶ ವಿರೋಧಿಗಳಿಗೆ ಮನ್ನಣೆ ನೀಡುವ ವಿಷಯವೇ ಇಲ್ಲ. ಇದರ ಹಿಂದೆ ಯಾವುದೇ ಶಕ್ತಿ ಇದ್ದರೂ ರಾಜ್ಯ ಸರಕಾರ ಕಠಿಣ ಕ್ರಮಕ್ಕೆ ಬದ್ಧವಾಗಿದೆ. ರಾಜ್ಯದಲ್ಲಿ ಇಂತಹ ಚಟುವಟಿಕೆಗಳಿಗೆ ಯಾವತ್ತಿಗೂ ಅವಕಾಶ ಕೊಡುವುದಿಲ್ಲ ಅನ್ನೋದಾಗಿ ಬಿಜೆಪಿ ರಾಜ್ಯಾಧ್ಯಕ್ಷರು ಎಚ್ಚರಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

28/11/2020 11:51 am

Cinque Terre

10.04 K

Cinque Terre

2

ಸಂಬಂಧಿತ ಸುದ್ದಿ