ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಿ.ಕೆ. ಶಿವಕುಮಾರ್ ಶ್ರೀ ಕೃಷ್ಣಮಠಕ್ಕೆ ಭೇಟಿ, ಪ್ರಾರ್ಥನೆ

ಉಡುಪಿ: ಉಡುಪಿ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಸಂಜೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು.

ಬಳಿಕ ಪರ್ಯಾಯ ಅದಮಾರು ಶ್ರೀಗಳನ್ನು ಭೇಟಿ ಮಾಡಿದರು. ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರಿಗೆ ಶಿವಕುಮಾರ್ ಗೌರವ ಸಲ್ಲಿಸಿದರು. ಈ ಸಂದರ್ಭ ಶ್ರೀಗಳು ಡಿಕೆಶಿ ಅವರಿಗೆ ಉಡುಪಿ ಮಗ್ಗದ ಶಾಲು ಹೊದೆಸಿ ಸನ್ಮಾನಿಸಿದರು. ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Edited By : Nagesh Gaonkar
Kshetra Samachara

Kshetra Samachara

29/11/2020 07:10 pm

Cinque Terre

15.33 K

Cinque Terre

0

ಸಂಬಂಧಿತ ಸುದ್ದಿ