ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯದಲ್ಲಿ ನಾಳೆ ಖಾಸಗಿ ಬಸ್ ಬಂದ್ ಇಲ್ಲ: ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟ ಖಜಾಂಚಿ ಹೇಳಿಕೆ

ಉಡುಪಿ: ರಾಜ್ಯದಲ್ಲಿ ನಾಳೆ ಖಾಸಗಿ ಬಸ್ ಬಂದ್ ಇಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಸ್ಪಷ್ಡಪಡಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು ನಾಳೆ ರಾಜ್ಯಾದ್ಯಂತ ಎಂದಿನಂತೆ 8,500 ಬಸ್ ಗಳು ಓಡಾಡುತ್ತವೆ.ಸರಕಾರದ ಜೊತೆ ಖಾಸಗಿ ಬಸ್ ಗಳು ಬೆಂಬಲವಾಗಿ ನಿಂತಿವೆ.ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧ ಇಲ್ಲ.

ರಾಜ್ಯದ ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿದ್ದಾರೆ.

Edited By :
Kshetra Samachara

Kshetra Samachara

13/12/2020 09:46 pm

Cinque Terre

11.67 K

Cinque Terre

1

ಸಂಬಂಧಿತ ಸುದ್ದಿ