ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ: ಸಚಿವ ಕೋಟ

ಉಡುಪಿ: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು.

ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ.

ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ.

ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

17/12/2020 11:31 am

Cinque Terre

20.24 K

Cinque Terre

4