ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಪ್ರವೀಣ್ ಹತ್ಯೆ: ಪೊಲೀಸರಿಂದ ಲಾಠಿ ಚಾರ್ಜ್, ನಳೀನ್ ಕುಮಾರ್ ಕಟೀಲ್ ಕಾರ್ ಮಗುಚಿ ಹಾಕಲು ಯತ್ನ !

ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಶವಯಾತ್ರೆ ವೇಳೆ ಸಂಘಪರಿವಾರದ ಕಾರ್ಯಕರ್ತರು ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪರಿಸ್ಥಿತಿ ಹತೋಟಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರುರವರ ಅಂತಿಮ ದರ್ಶನಕ್ಕೆ ಬಂದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ರವರ ಕಾರಿಗೆ ಹಿಂದೂ ಕಾರ್ಯಕರ್ತರು ತಡೆ ಒಡ್ಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ಅವರ ಕಾರನ್ನು ಅಡ್ಡಗಟ್ಟಿ, ಪಂಕ್ಚರ್ ಮಾಡಿದ್ದಾರೆ.

ಧಿಕ್ಕಾರ ….. ಧಿಕ್ಕಾರ ಬಿಜೆಪಿಗೆ ಧಿಕ್ಕಾರ… ನಳಿನ್ ಕುಮಾರ್ ಗೆ ಧಿಕ್ಕಾರ. …… ಡೋಂಗಿ ಕಳ್ವೆ (ಕಳ್ಳ) ಎಂದು ಘೋಷಣೆ ಕೂಗಿದ್ದಾರೆ.

Edited By :
PublicNext

PublicNext

27/07/2022 04:14 pm

Cinque Terre

47.74 K

Cinque Terre

2