ಉಡುಪಿ : ದೆಹಲಿ ಡಿಫೆನ್ಸ್ ಮಹಿಳಾ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ವತಿಯಿಂದ ಉಡುಪಿಯಲ್ಲಿ ಕಾಲ್ನಡಿಗೆ ಜಾಥ ನಡೆಸಲಾಯಿತು.
ಜಾಥದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು.
Kshetra Samachara
14/09/2021 05:37 pm