ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಪ್ರತಿಭಟನೆಕಾರರು ಶಾಂತಿ ಕದಡಲು ಪ್ರಯತ್ನಿಸಿದ್ದರೆ ಪೊಲೀಸರು ಸಾಕ್ಷ್ಯ ಬಿಡುಗಡೆ ಮಾಡಲಿ"

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪೊಲೀಸ್ ಠಾಣೆಯೆದುರು ಅಮಾಯಕರ ಬಿಡುಗಡೆಗೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆ ಪೊಲೀಸರು ಕಟ್ಟುಕಥೆಗಳನ್ನು ಸೃಷ್ಟಿಸಿ ಹರಿಯಬಿಡುತ್ತಿದ್ದಾರೆ. ಇದು ಬರ್ಬರ ಲಾಠಿಚಾರ್ಜ್ ಪ್ರಮಾದವನ್ನು ಮುಚ್ಚಿ ಹಾಕುವ ಪಿತೂರಿ ಎಂದು ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಆರೋಪಿಸಿದ್ದಾರೆ.

ಮಂಗಳೂರು ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ ವೀಡಿಯೊ ಇಲ್ಲಿದೆ...

Edited By : Shivu K
Kshetra Samachara

Kshetra Samachara

16/12/2021 08:16 pm

Cinque Terre

8.5 K

Cinque Terre

0

ಸಂಬಂಧಿತ ಸುದ್ದಿ