ಮಂಗಳೂರು: ನೂತನ ಸಚಿವ ಎಸ್.ಅಂಗಾರ ಅವರು ಕದ್ರಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಎಸ್. ಅಂಗಾರ ಅವರು ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರದ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕರಾದ ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಮೇಯರ್ ದಿವಾಕರ್ ಪಾಂಡೇಶ್ವರ, ಕದ್ರಿ ವಾರ್ಡ್ ಕಾರ್ಪೊರೇಟರ್ ಮನೋಹರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/01/2021 01:53 pm