ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಅದಮಾರು ಮಠದ ವತಿಯಿಂದ ಆಯೋಜಿಸಿದ್ದ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು.
ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಹಾಗೂ ಈಶಪ್ರಿಯ ತೀರ್ಥರು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್, ಸಂಸದೆ ಶೋಭಾ ಕರಂದ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
18/01/2021 08:46 pm