ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ದೇವಸ್ಥಾನಕ್ಕೆ ರಾಜ್ಯಸಭಾ ಸದಸ್ಯ ಚಲನ ಚಿತ್ರನಟ ಜಗ್ಗೇಶ್ ಭೇಟಿ

ಕಟೀಲು: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯಸಭಾ ಸದಸ್ಯ ಚಲನ ಚಿತ್ರನಟ ಜಗ್ಗೇಶ್ ಭೇಟಿ ನೀಡಿ ದೇವರ ದರ್ಶನ ಮಾಡಿದರು.

ಅರ್ಚಕ ಶ್ರೀಕರ ಆಸ್ರಣ್ಣ ಪ್ರಸಾದ ನೀಡಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮುಕ್ತೇಸರರು, ಅರ್ಚಕ ಸಿಬ್ಬಂದಿ ವರ್ಗ ಭಕ್ತಾದಿಗಳು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

26/08/2022 07:56 pm

Cinque Terre

5.32 K

Cinque Terre

0