ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಒಳಕಾಡು ಶಾಲೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭೇಟಿ, ಪರಿಶೀಲನೆ

ಉಡುಪಿ: ಉಡುಪಿಯ ಒಳಕಾಡು ಸರಕಾರಿ ಪ್ರೌಢಶಾಲೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಭೇಟಿ ನೀಡಿದರು.

ಈ ಸಂದರ್ಭ ಸಚಿವರು ಶಾಲೆಯ ವಾಚನಾಲಯ ಉದ್ಘಾಟಿಸಿ ಬಳಿಕ ಶಾಲೆಯ ವ್ಯವಸ್ಥೆಗಳನ್ನು ವೀಕ್ಷಿಸಿದರು. ತರಗತಿ ಕೊಠಡಿಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಶಾಲೆಯಲ್ಲಿ ನೀಡುತ್ತಿರುವ ಶಿಕ್ಷಣದ ಬಗ್ಗೆ ಚರ್ಚಿಸಿದರು. ಸಚಿವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

08/10/2021 04:36 pm

Cinque Terre

3.8 K

Cinque Terre

0

ಸಂಬಂಧಿತ ಸುದ್ದಿ