ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ; ಸಂಸದ ಹಾಗೂ ಪೊಲೀಸ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಭಾರತದ ಪ್ರಧಾನಮಂತ್ರಿನರೇಂದ್ರ ಮೋದಿಯವರು ಸೆ. 2 ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರು ನಗರ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೂಳೂರು ಸಮೀಪದ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ, ಪೊಲೀಸ್ ಆಯುಕ್ತರು, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Edited By :
PublicNext

PublicNext

24/08/2022 01:38 pm

Cinque Terre

25.04 K

Cinque Terre

6

ಸಂಬಂಧಿತ ಸುದ್ದಿ