ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಮಾಜಿ ಪ್ರಧಾನಿ ನೆಹರೂ ಕಾರು ಚಾಲಕರಾಗಿದ್ದ ಶತಾಯುಶಿ ಮೋನಪ್ಪ ಗೌಡ ನಿಧನ

ಸುಳ್ಯ: ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಮತ್ತು ಕಡಲ ತಡಿಯ ಭಾರ್ಗವ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಅವರು ವಯೋಸಹಜ ಅಸೌಖ್ಯದಿಂದಾಗಿ ಬುಧವಾರ ಮುಂಜಾನೆ ನಿಧನರಾದರು.

ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Edited By : Nagaraj Tulugeri
PublicNext

PublicNext

05/10/2022 09:08 pm

Cinque Terre

26.35 K

Cinque Terre

1

ಸಂಬಂಧಿತ ಸುದ್ದಿ