ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವಾ ಸಿಎಂ ಪ್ರಮೋದ್ ಸಾವಂತ್ ಇಂದು (ಅ.8) ಉಡುಪಿಗೆ ಭೇಟಿ

ಉಡುಪಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಇಂದು (ಅ, 8) ಸಂಜೆ 4.40ಕ್ಕೆ ಉಡುಪಿ ಶ್ರೀಕೃಷ್ಣ ಮಠ, ಸಂಜೆ 5ಕ್ಕೆ ಕುಂಜಿಬೆಟ್ಟಿನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ, ಸಂಜೆ 5.30ಕ್ಕೆ ಮಣಿಪಾಲ ವಿವಿಗೆ ಭೇಟಿ ನೀಡಲಿದ್ದಾರೆ.

Edited By : PublicNext Desk
Kshetra Samachara

Kshetra Samachara

08/10/2022 10:30 am

Cinque Terre

15.33 K

Cinque Terre

0

ಸಂಬಂಧಿತ ಸುದ್ದಿ