ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಶಾಸಕ ರಘುಪತಿ ಭಟ್ ಕೊರೊನಾದಿಂದ ಗುಣಮುಖ

ಉಡುಪಿ: ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಕೊರೊನಾದಿಂದ ಗುಣಮುಖರಾಗಿದ್ದಾರೆ, ನಾಳೆಯಿಂದ ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳಲಿದ್ದಾರೆ.

17 ದಿನಗಳ ಕಾಲ ಕ್ವಾರಂಟೈನ್ ಮುಗಿಸಿ ಇದೀಗ ಕೊರೊನಾ ಗೆದ್ದುಬಂದ ಶಾಸಕ ರಘುಪತಿ ಭಟ್

ಕೋವಿಡ್-19 ಲಕ್ಷಣ ಕಂಡು ಬಂದರೆ ನಿರ್ಲಕ್ಷ್ಯ ಮಾಡದೆ, ತಕ್ಷಣ ಚಿಕಿತ್ಸೆ ಪಡೆದುಕೊಳ್ಳಲು ಜನರಿಗೆ ಮನವಿ ಮಾಡಿಕೊಂಡಿದ ಶಾಸಕರು.

Edited By : Manjunath H D
Kshetra Samachara

Kshetra Samachara

26/10/2020 08:45 pm

Cinque Terre

23.14 K

Cinque Terre

2

ಸಂಬಂಧಿತ ಸುದ್ದಿ