ಉಡುಪಿ: ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಗೆ ಕೋವಿಡ್ ಪಾಸಿಟಿವ್ ಆಗಿದೆ.ಈ ಕುರಿತು ಬರೆದುಕೊಂಡಿರುವ ಸಚಿವರು, ತನ್ನ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಅಂದಹಾಗೆ ಸಚಿವರು
ಎರಡನೇ ಬಾರಿಗೆ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದಾರೆ.ಕಳೆದ ವರ್ಷ ಕೂಡ ಸಚಿವರಿಗೆ ಕೊರೋನಾ ಸೋಂಕು ತಗುಲಿತ್ತು.
Kshetra Samachara
14/01/2022 07:07 pm