ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಜಿಪಂ ಅಧ್ಯಕ್ಷೆಗೇ ಬಿಜೆಪಿ ಕಾರ್ಯಕರ್ತರಿಂದ ಕ್ಲಾಸ್ !

ಪುತ್ತೂರು: ದ.ಕ. ಜಿಲ್ಲೆಯ ಪುತ್ತೂರು ಪಾಣಾಜೆಯಲ್ಲಿ ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಈ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಇದೇ ವೇಳೆ ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಹೊಸ ಯೋಜನೆಯ ಕುರಿತು ಕಾರ್ಯಕರ್ತರೋರ್ವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಷ್ಟು ಅನುದಾನ ರಿಲೀಸ್ ಆಗಿದೆ ಎಂಬುದರ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಉತ್ತರ ನೀಡಲು ಪ್ರಯತ್ನಿಸಿದಾಗ ಅಲ್ಲಿದ್ದವರು ಕ್ಲಾಸ್ ತೆಗೆದುಕೊಂಡರು.

Edited By : Manjunath H D
Kshetra Samachara

Kshetra Samachara

20/10/2020 12:12 pm

Cinque Terre

27.69 K

Cinque Terre

0

ಸಂಬಂಧಿತ ಸುದ್ದಿ