ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನೂತನ ಸಮುದಾಯ ಭವನದ ದಾರಬಂಧ ಮುಹೂರ್ತ

ಕುಂದಾಪುರ : ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ನೂತನ ಸಮುದಾಯ ಭವನದ ದಾರಬಂಧ ಮುಹೂರ್ತವು ಇಂದು ಧಾರ್ಮಿಕ ವಿಧಿ ವಿಧಾನದೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ನೂತನ ರಾಜ್ಯಾಧ್ಯಕ್ಷ ಶ್ರೀಧರ ಗೌಡ, ಜಿಲ್ಲಾಧ್ಯಕ್ಷ ಗಂಗಾಧರ ಗೌಡ, ಉಪಾಧ್ಯಕ್ಷೆ ಗೀತಾ ಕಬ್ಬಿನಾಲೆ, ಪ್ರಧಾನ ಕಾರ್ಯದರ್ಶಿ ಅಶೋಕ ಕೆರ್ವಾಶೆ, ಕೋಶಾಧಿಕಾರಿ ಸುಂದರಿ ಪೇರಡ್ಕ, ಸಂಘಟನಾ ಕಾರ್ಯದರ್ಶಿ ಸುಂದರ ರೆಂಜಾಳ,

ರಾಜ್ಯ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯ ಸತೀಶ ಪಾರಿಕಲ್ಲು, ಜಿಲ್ಲಾ ಸಂಘದ ಸಹ ವಕ್ತಾರ ಮನೋಜ್ ಪೇರಡ್ಕ, ಸಲಹಾ ಸಮಿತಿ ಸದಸ್ಯರಾದ ಗೋವಿಂದ ಗೌಡ, ವೀರಪ್ಪಗೌಡ, ಜಿಲ್ಲಾ ಸಂಘದ ನಿಕಟ ಪೂರ್ವ ಕೋಶಾಧಿಕಾರಿ ವಿಷ್ಣುಮೂರ್ತಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Edited By : Abhishek Kamoji
Kshetra Samachara

Kshetra Samachara

24/08/2022 01:51 pm

Cinque Terre

6.37 K

Cinque Terre

0

ಸಂಬಂಧಿತ ಸುದ್ದಿ