ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬೃಹತ್ ಉದ್ಯೋಗಮೇಳಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ

ಮಂಗಳೂರು:ಸರ್ವರಿಗೂ ಉದ್ಯೋಗ ಎನ್ನುವ ಗುರಿ ಇಟ್ಟುಕೊಂಡಿರುವ ಕರ್ನಾಟಕ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯ ಅಂಗವಾಗಿ ಗುರುವಾರ ಮಂಗಳೂರಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಐಟಿಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ ನೀಡಿದರು.

ಈ ಸಂದರ್ಭಸಂಸದ ಭಾಜಪಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಜಿಲ್ಲೆಯ ಶಾಸಕರು, ಮೇಯರ್, ಎಜೆ ಶಿಕ್ಷಣ ಸಂಸ್ಥೆಯ ಪ್ರಮುಖರು, ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

03/03/2022 02:43 pm

Cinque Terre

7.39 K

Cinque Terre

0

ಸಂಬಂಧಿತ ಸುದ್ದಿ