ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿವಾದಿತ ರೈತ ಮಸೂದೆ ಹಿಂತೆಗೆಯಿರಿ; ರಾಜ್ಯ, ಕೇಂದ್ರ ಸರಕಾರಗಳ ವಿರುದ್ಧ ಆಕ್ರೋಶ

ಮಂಗಳೂರು: ರೈತ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ರೈತ, ಯೂತ್, ಮಹಿಳಾ, ಕಾರ್ಮಿಕ ಸಂಘಟನೆಗಳು ಹಾಗೂ ಕಾಂಗ್ರೆಸ್, ಸಿಪಿಐಎಂ, ಜೆಡಿಎಸ್ ಪಕ್ಷಗಳಿಂದ ಜಂಟಿಯಾಗಿ ಪ್ರತಿಭಟನೆ ನಡೆಯಿತು.

ಇದೇ ವೇಳೆ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಮುನ್ನೆಚ್ಚರಿಕೆ ಕ್ರಮವಾಗಿ

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

28/09/2020 03:51 pm

Cinque Terre

21.62 K

Cinque Terre

2

ಸಂಬಂಧಿತ ಸುದ್ದಿ