ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಂತ್ರಾಲಯ ನಡುವೆ ಬಸ್ ಸಂಚಾರ ಅರಂಭ

ಮಂಗಳೂರು: ಮಂತ್ರಾಲಯ ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಸಂಚಾರವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಉದ್ಘಾಟಿಸಿದರು.

ಇದೇ ವೇಳೆ ಪ್ರಯಾಣಿಕರಿಗೆ ಶುಭ ಹಾರೈಸಿ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಮಂಗಳೂರಿನಿಂದ ನೂತನ ಮಾದರಿಯ ಹವಾನಿಯಂತ್ರಿತ ಮಲ್ಟಿ ಆಕ್ಸೆಲ್ ವೋಲ್ವೋ ವಾಹನ, ಹೊಸ ಮಾದರಿಯ ನಾನ್ ಎಸಿ ಸ್ಲೀಪರ್ ಹಾಗೂ ಸುಖಾಸೀನ ವ್ಯವಸ್ಥೆಯ ರಾಜಹಂಸ ಬಸ್ ಗಳು ಪ್ರಯಾಣಿಸಲಿವೆ.

Edited By : Manjunath H D
Kshetra Samachara

Kshetra Samachara

14/01/2021 07:13 pm

Cinque Terre

13.24 K

Cinque Terre

0

ಸಂಬಂಧಿತ ಸುದ್ದಿ