ಉಡುಪಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಅತ್ಯಾಚಾರ ಮತ್ತು ಶವ ಸುಟ್ಟ ಪ್ರಕಣಕ್ಕೆ ಅಂಬೇಡ್ಕರ್ ಯುವಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಇಂದು ಉಡುಪಿಯ ಅಜ್ಜರಕಾಡುವಿನಲ್ಲಿ ಪ್ರತಿಭಟನೆ ಹಮ್ಮಿಕೊಂಡ ಅಂಬೇಡ್ಕರ್ ಯುವಸೇನೆಯ ನೂರಾರು ಪ್ರತಿಭಟನಕಾರರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕೃತಿ ಸುಟ್ಟು ಪ್ರತಿಭಟನೆ ನಡೆಸಿದರು.
Kshetra Samachara
10/10/2020 02:22 pm