ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿದ್ಯಾರ್ಥಿನಿಯರು ದಯವಿಟ್ಟು ಪರೀಕ್ಷೆಗೆ ಹಾಜರಾಗಿ: ಮುಸ್ಲಿಂ ಮುಖಂಡ ಮನವಿ

ಉಡುಪಿ: ಹೈಕೋರ್ಟ್ ತೀರ್ಪನ್ನು ಗೌರವಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಅಂತಿಮ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ಉಡುಪಿಯ ಮುಸ್ಲಿಂ ಮುಖಂಡ ಇಕ್ಬಾಲ್ ಮನ್ನಾ ಮನವಿ ಮಾಡಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಇಕ್ಬಾಲ್ ಮನ್ನಾ , ಹೈಕೋರ್ಟ್ ತೀರ್ಪಿನಿಂದ ಸಮಾಧಾನ‌ವಾಗದಿದ್ದರೆ ಸುಪ್ರೀಂ ಕೋರ್ಟ್ ಗೆ ಹೋಗಲು ಅವಕಾಶವಿದೆ. ಸದ್ಯ ಪರೀಕ್ಷೆಗಳತ್ತ ಗಮನ‌ಕೊಡಿ. ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ತಪ್ಪಿಸುವ ಕೆಲಸ ಮಾಡಬೇಡಿ ಎಂದು ವಿದ್ಯಾರ್ಥಿನಿಯರು ಮತ್ತು ಪೋಷಕರಲ್ಲಿ ಮನವಿ ಮಾಡಿದ್ದಾರೆ.

Edited By : Nagesh Gaonkar
PublicNext

PublicNext

15/03/2022 12:14 pm

Cinque Terre

34.96 K

Cinque Terre

5

ಸಂಬಂಧಿತ ಸುದ್ದಿ