ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿವಾಸಿಗಳಿಗೆ ನಗರಸಭೆಯಿಂದ ಆರೋಗ್ಯ ವಿಮೆ ನೀಡಲಾಗುತ್ತಿದೆ. ಈ ಆರೋಗ್ಯ ವಿಮೆಯ ಮೊತ್ತವನ್ನು ಒಂದು ಲಕ್ಷಕ್ಕೆ ಏರಿಸಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ದೇಶದಲ್ಲೇ ಈ ಯೋಜನೆಯನ್ನು ಉಡುಪಿ ನಗರ ಸಭೆ ಮೊಟ್ಡಮೊದಲ ಬಾರಿಗೆ ನೀಡುತ್ತಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
Kshetra Samachara
30/08/2022 08:20 pm