ಸುರತ್ಕಲ್: ಮುಗ್ದ, ಅಮಾಯಕ ಯುವಕನನ್ನು ಷಡ್ಯಂತ್ರ ಮಾಡಿ ಕೊಲೆ ಮಾಡಲಾಗಿದೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು. ಅಲ್ಲದೆ ಕೃತ್ಯಕ್ಕೆ ಸಂಚು ಹೂಡಿದವರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಎಸ್‌ಡಿಪಿಐನ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.
ಅವರು ಸುರತ್ಕಲ್‌ನಲ್ಲಿ ಹತ್ಯೆಯಾದ ಪಾಝೀಲ್ ಮನೆಗೆ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಈ ಸಂದರ್ಭ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹಾಗೂ ಮತ್ತಿತರರು ಜೊತೆಗಿದ್ದರು.
Kshetra Samachara
02/08/2022 11:57 am