ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ಬೆಂಬಲ: ಮುಸ್ಲಿಂ ವರ್ತಕರಿಂದ ಅಂಗಡಿಮುಂಗಟ್ಟು ಬಂದ್ !

ಉಡುಪಿ: ಹಿಜಾಬ್ ಆದೇಶದಿಂದ ಅಸಮಾಧಾನಗೊಂಡಿರುವ ಮುಸ್ಲಿಂ ಸಂಘಟನೆಗಳು ಇವತ್ತು ಒಂದು ದಿನದ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮುಸ್ಲಿಂ ವರ್ತಕರ ಅಂಗಡಿ ಮುಂಗಟ್ಟುಗಳು ಬಂದ್ ನಡೆಸಿವೆ. ಮುಸ್ಲಿಂ ಧರ್ಮಗುರುಗಳು ಮತ್ತು ಮುಖಂಡರ ಕರೆಗೆ ಉಡುಪಿಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ನಗರದ ಹೃದಯಭಾಗದಲ್ಲಿ ಬಂದ್ ವಾತಾವರಣ ಇದ್ದು ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ. ಮುಂಜಾಗರೂಕತಾ ಕ್ರಮವಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಬಂದ್ ಕರೆಗೆ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವೂ ಬೆಂಬಲ ಸೂಚಿಸಿತ್ತು.

Edited By : Shivu K
Kshetra Samachara

Kshetra Samachara

17/03/2022 01:35 pm

Cinque Terre

10.19 K

Cinque Terre

3

ಸಂಬಂಧಿತ ಸುದ್ದಿ