ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹೈಕೋರ್ಟ್ ತೀರ್ಪಿಗೆ ಗೌರವ ನೀಡಿ ಸು.ಕೋರ್ಟ್ ನಲ್ಲಿ ಹಕ್ಕು ಪಡೆದುಕೊಳ್ಳುತ್ತೇವೆ: ಮುಸ್ಲಿಂ ಮುಖಂಡ

ಉಡುಪಿ: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸುತ್ತಲೇ ಸುಪ್ರೀಂ ಕೋರ್ಟಿಗೆ ಹೋಗಿ ಹಕ್ಕನ್ನು ಪಡೆದುಕೊಳ್ಳುತ್ತೇವೆ ಎಂದು ಉಡುಪಿಯಲ್ಲಿ ಮುಸ್ಲಿಮ್ ಮುಖಂಡ ಅನ್ಸಾರ್ ಅಹಮ್ಮದ್ ಹೇಳಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು ,ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ಸಾಂವಿಧಾನಿಕವಾಗಿ ಈ ತೀರ್ಪನ್ನು ಒಪ್ಪಿಕೊಂಡರೂ ಧಾರ್ಮಿಕ ಹಿನ್ನೆಲೆಯಲ್ಲಿ ನಮ್ಮ ಹಕ್ಕನ್ನು ಪಡೆದುಕೊಳ್ಳಲು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅನ್ಸಾರ್ ಪ್ರತಿಕ್ರಿಯೆ ನೀಡಿದ್ದಾರೆ.

Edited By : Nagesh Gaonkar
PublicNext

PublicNext

15/03/2022 11:11 am

Cinque Terre

35.08 K

Cinque Terre

7

ಸಂಬಂಧಿತ ಸುದ್ದಿ