ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಂಬುಲೆನ್ಸ್ ನಲ್ಲಿ ಸಂತೋಷ್ ಮೃತದೇಹ ಬೆಳಗಾವಿಗೆ ರವಾನೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಪರ್ಸೆಂಟೇಜ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.

ಮಣಿಪಾಲ ಫೊರೆನ್ಸಿಕ್ ಮೆಡಿಸಿನ್ ನಲ್ಲಿ ಹಸ್ತಾಂತರ ಮಾಡಿದ ಪೊಲೀಸರು,ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಬೆಳಗಾವಿಗೆ ಕಳಿಸಿಕೊಟ್ಡರು.

ಬೆಳಗ್ಗೆ 4 ಗಂಟೆ ಸುಮಾರಿಗೆ ಮೃತದೇಹ ಹಿಂಡಲಗಾ ತಲುಪುವ ಸಾಧ್ಯತೆ ಇದೆ.ಮೃತದೇಹದ ಜೊತೆ ಸಂತೋಷ್ ಪಾಟೀಲ್ ಕುಟುಂಬಸ್ಥರು ಹೊರಟಿದ್ದು ,ಉಡುಪಿ ಜಿಲ್ಲಾ ಪೊಲೀಸರು ಸಾಥ್ ನೀಡಿದ್ದಾರೆ.

Edited By :
PublicNext

PublicNext

13/04/2022 10:54 pm

Cinque Terre

60.26 K

Cinque Terre

0

ಸಂಬಂಧಿತ ಸುದ್ದಿ