ಮಂಗಳೂರು: ನಗರದ ಪುರಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ನಡೆಯಿತು. ಇದೇ ವೇಳೆ ಕೋವಿಡ್ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಗಲಿರುಳು ದುಡಿದ 15 ಹೆಚ್ಚು ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ, ಪಾಲಿಕೆಯ ಕಮಿಷನರ್ ಸೇರಿ ಅಧಿಕಾರಿಗಳು, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
Kshetra Samachara
07/10/2020 07:49 pm