ಮಂಗಳೂರು: ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳೂರು ಕ್ಲಾಕ್ ಟವರ್ ಬಳಿ ಮೊಂಬತ್ತಿ ಪ್ರದರ್ಶಿಸಿ ಪ್ರತಿಭಟನೆ ನಡೆಯಿತು.
ಎಸ್ಡಿಪಿಐ ದ.ಕ.ಜಿಲ್ಲಾ ಅಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಎಸ್ಡಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಕೃಷ್ಣಾಪುರ, ಎಸ್ಡಿಟಿಯು ಜಿಲ್ಲಾ ಅಧ್ಯಕ್ಷ ಖಾದರ್ ಮತ್ತು ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಮೊದಲಾದವರು ಭಾಗವಹಿಸಿದ್ದರು.
Kshetra Samachara
04/10/2020 04:24 pm