", "articleSection": "Politics,Religion", "image": { "@type": "ImageObject", "url": "https://prod.cdn.publicnext.com/s3fs-public/418299-1737718028-beti.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಇಂದು ಭೇಟಿ ನೀಡಿದರು. ಉಡುಪಿಯಲ್ಲಿ ಜಿಲ್ಲಾ ಮಟ್ಟದ ದಿಶಾ ಸಭೆ ನಡೆಸಲು...Read more" } ", "keywords": "Krishna Matha, B Y Raghavendra, MP Visit, Temple Darshan, Udupi News, Karnataka Politics, Indian Parliamentarian, Hindu Temple Visit, Spiritual Leaders, Political Leaders India ¹.,Udupi,Mangalore,Politics,Religion", "url": "https://publicnext.com/article/nid/Udupi/Mangalore/Politics/Religion" }
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಇಂದು ಭೇಟಿ ನೀಡಿದರು. ಉಡುಪಿಯಲ್ಲಿ ಜಿಲ್ಲಾ ಮಟ್ಟದ ದಿಶಾ ಸಭೆ ನಡೆಸಲು ಆಗಮಿಸಿದ್ದ ಅವರು, ಕೃಷ್ಣ ದರ್ಶನ ಕೈಗೊಂಡರು.
ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನವನ್ನು ಮಾಡಿ ಬಳಿಕ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ಆಶೀರ್ವಾದ ಪಡೆದರು. ಮಠದ ವತಿಯಿಂದ ಸಂಸದರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
PublicNext
24/01/2025 04:57 pm