ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಿಂದೂಗಳ ದುರ್ಬಲತೆಯನ್ನು ದುರುಪಯೋಗಪಡಿಸಿಕೊಂಡು ಮತಾಂತರ ನಡೆಯುತ್ತಿದೆ: ಸಚಿವೆ ಶೋಭಾ !

ಉಡುಪಿ: ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ನಡೆಯುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇವಲ ಕರಾವಳಿ ಮಾತ್ರವಲ್ಲ, ದೇಶದ ಇತರ ಭಾಗದಲ್ಲೂ ಮತಾಂತರ ನಡೆಯುತ್ತಿದೆ ಎಂದ ಸಚಿವೆ,ಹಿಂದೂಗಳ ದುರ್ಬಲತೆಯನ್ನು ದುರುಪಯೋಗಪಡಿಸಿಕೊಂಡು ಮತಾಂತರ ನಡೆಯುತ್ತಿದೆ.ಮತಾಂತರ ಕುರಿತ ಕಾನೂನು ವ್ಯವಸ್ಥೆ ಗಟ್ಟಿಯಾಗಬೇಕಿದೆ.

ಮತಾಂತರ ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು.ಎಂದು ನಾನು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

Edited By : Manjunath H D
Kshetra Samachara

Kshetra Samachara

17/09/2021 04:23 pm

Cinque Terre

14.6 K

Cinque Terre

15

ಸಂಬಂಧಿತ ಸುದ್ದಿ